ನವದೆಹಲಿ : ಅಬಕಾರಿ ನೀತಿ ವಿವಾದಕ್ಕೆ ಸಂಬಂಧಿಸಿದಂತೆ ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ನಿವಾಸದ ಮೇಲೆ ಕೇಂದ್ರ ತನಿಖಾ ದಳ(ಸಿಬಿಐ) ದಾಳಿ ನಡೆಸಿದೆ.ದೆಹಲಿಯ ಸುಮಾರು 20 ಸ್ಥಳಗಳಲ್ಲಿ ದಾಳಿಯಾಗಿದೆ. ಕೇಂದ್ರೀಯ ತನಿಖಾ ದಳ (ಸಿಬಿಐ) ದೆಹಲಿಯ ಅಬಕಾರಿ ನೀತಿಯ ರಚನೆ ಮತ್ತು ಅನುಷ್ಠಾನದಲ್ಲಿನ ಅಕ್ರಮಗಳಿಗೆ ಸಂಬಂಧಿಸಿದಂತೆ ಇತ್ತಿಚೆಗೆ ಎಫ್ಐಆರ್ ದಾಖಲಿಸಿತ್ತು. ಇದರ ಆಧಾರದ ಮೇಲೆ ಈ ದಾಳಿ ನಡೆಸಿ ತಪಾಸಣೆ ಆರಂಭಿಸಿದೆ.ಈ ನಡುವೆ ಮನೀಶ್ ಸಿಸೋಡಿಯಾ ಅವರು