ನವದೆಹಲಿ : ಅಬಕಾರಿ ನೀತಿಗೆ ಸಂಬಂಧಿಸಿದಂತೆ ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ನಿವಾಸದ ಮೇಲೆ ಸಿಬಿಐ ದಾಳಿ ನಡೆಸಿದ ಕೆಲವೇ ಗಂಟೆಗಳ ಬಳಿಕ ದೆಹಲಿ ಸರ್ಕಾರ 12 ಐಎಎಸ್ ಅಧಿಕಾರಿಗಳನ್ನು ಇಲಾಖೆಗಳ ನಡುವೆ ವರ್ಗಾವಣೆ ಮಾಡಿದೆ.ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿ.ಕೆ ಸಕ್ಸೇನಾ ಭಾರತೀಯ ಆಡಳಿತ ಸೇವೆಗಳ(ಐಎಎಸ್) ಅಧಿಕಾರಿಗಳನ್ನು ತಕ್ಷಣವೇ ವರ್ಗಾವಣೆ ಮಾಡುವಂತೆ ಆದೇಶ ಹೊರಡಿಸಿದ್ದಾರೆ. ಅಧಿಕೃತ ಸೂಚನೆಯಲ್ಲಿ ಲೆಫ್ಟಿನೆಂಟ್ ಗವರ್ನರ್ 12 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆಗೆ ಆದೇಶಿಸಿದ್ದಾರೆ ಎಂದು