ಐದು ರಾಜ್ಯಗಳ ರಾಜ್ಯಪಾಲರು ಯುಪಿಎ ಸರ್ಕಾರದಿಂದ ನೇಮಕವಾದ ರಾಜ್ಯಪಾಲರಾಗಿರುವುದರಿಂದ ಅವರ ಬದಲಾವಣೆಗೆ ಕೇಂದ್ರಸರ್ಕಾರ ಚಿಂತನೆ ನಡೆಸಿದೆ. ಉತ್ತರಪ್ರದೇಶ, ಮಧ್ಯಪ್ರದೇಶ, ಪಶ್ಚಿಮಬಂಗಾಳ, ಪಂಜಾಬ್ , ಕೇರಳ ರಾಜ್ಯಪಾಲನ್ನು ಬದಲಾಯಿಸುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.ಉತ್ತರಪ್ರದೇಶದ ರಾಜ್ಯಪಾಲ ಬಿ.ಎಲ್. ಜೋಷಿ, ಕೇರಳ ರಾಜ್ಯಪಾಲೆ ಶೀಲಾ ದೀಕ್ಷಿತ್, ಪಂಜಾಬ್ ರಾಜ್ಯಪಾಲ ಶಿವರಾಜ್ ಪಾಟೀಲ್, ಮಧ್ಯಪ್ರದೇಶ ರಾಜ್ಯಪಾಲ ರಾಮ್ ನರೇಶ್ ಯಾದವ್ ಮತ್ತು ಪಶ್ಚಿಮ ಬಂಗಾಳ ರಾಜ್ಯಪಾಲ ಎಂ.ಕೆ. ನಾರಾಯಣ್ ಅವರನ್ನು ಬದಲಿಸುವ ಬಗ್ಗೆ ಸರ್ಕಾರ ಚಿಂತನೆ