ನವದೆಹಲಿ (ಆ.06): ಕಂಪನಿಗಳ ಮೇಲೆ ಪೂರ್ವಾನ್ವಯ ತೆರಿಗೆ ಪದ್ಧತಿ ಕೊನೆಗೊಳಿಸುವಲ್ಲಿ ಕೇಂದ್ರ ಸರ್ಕಾರ ಗುರುವಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಈ ನಿಟ್ಟಿನಲ್ಲಿ ಅದು ಲೋಕಸಭೆಯಲ್ಲಿ ತೆರಿಗೆ ಕಾನೂನುಗಳ (ತಿದ್ದುಪಡಿ) ಮಸೂದೆ- 2021 ಮಂಡಿಸಿದೆ. ಇದರ ಅನ್ವಯ 2012 ಮೇ 28ಕ್ಕಿಂತ ಹಿಂದಿನ ವ್ಯವಹಾರಗಳಿಗೆ ವಿಧಿಸಲಾದ ಪೂರ್ವಾನ್ವಯ ತೆರಿಗೆಗಳು ಸಂಪೂರ್ಣ ರದ್ದಾಗಲಿವೆ. ವೊಡಾಫೋನ್, ಕೇರ್ನ್ ಎನರ್ಜಿ ಹಾಗೂ ಇತರ ಕಂಪನಿಗಳಿಂದ ಪಡೆದಿದ್ದ 8100 ಕೋಟಿ ರು. ತೆರಿಗೆಯನ್ನು (ಬಡ್ಡಿ ರಹಿತವಾಗಿ) ಆ