ನವದೆಹಲಿ : ಗಣರಾಜ್ಯೋತ್ಸವದ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರ ಪದ್ಮ ಪುರಸ್ಕೃತರ ಪಟ್ಟಿ ಬಿಡುಗಡೆ ಮಾಡಿದೆ. ಇದರಲ್ಲಿ ಏಳು ಮಂದಿ ಪದ್ಮವಿಭೂಷಣ, 16 ಮಂದಿ ಪದ್ಮಭೂಷಣ ಹಾಗೂ 118 ಮಂದಿ ಪದ್ಮಶ್ರೀ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.ಇತ್ತೀಚೆಗಷ್ಟೇ ಇಹಲೋಕ ತ್ಯಜಿಸಿದ ಪೇಜಾವರ ಮಠದ ವಿಶ್ವೇಶ ತೀರ್ಥ ಸ್ವಾಮೀಜಿ, ಅರುಣ್ ಜೇಟ್ಲಿ , ಸುಷ್ಮಾ ಸ್ವರಾಜ್, ಜಾರ್ಜ್ ಫರ್ನಾಂಡೀಸ್ ಅವರಿಗೆ (ಮರಣೋತ್ತರ) ಪದ್ಮವಿಭೂಷಣ ಗೌರವ ನೀಡಲಾಗಿದೆ. ಗೋವಾದ ಸಿಎಂ ಆಗಿದ್ದ ಮನೋಹರ್ ಪರಿಕ್ಕರ್ ಹಾಗೂ ಪಿವಿ