ಜಮ್ಮು ಮತ್ತು ಕಾಶ್ಮೀರಕ್ಕೆ ಸಂವಿಧಾನದ 370ನೇ ವಿಧಿಯ ಅಡಿ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ರದ್ದು ಪಡಿಸಿದ ಕೇಂದ್ರ ಸರ್ಕಾರದ ನಿರ್ಧಾರ ಸರಿಯಾಗಿದೆ ಎಂದು ಸುಪ್ರೀಂಕೋರ್ಟ್ ಐತಿಹಾಸಿಕ ತೀರ್ಪು ನೀಡಿದೆ.