ನವದೆಹಲಿ : ರಾಜ್ಯಗಳಲ್ಲಿ ವಿವಿಧ ಯೋಜನೆಗಳಿಗೆ ಹಣ ಹೂಡಿಕೆ ತ್ವರಿತಗೊಳ್ಳಲೆಂಬ ಉದ್ದೇಶದ ಹಿನ್ನೆಲೆಯಲ್ಲಿ ಮುಂದಿನ ತಿಂಗಳ ಸರಕು ಮತ್ತು ಸೇವಾ ತೆರಿಗೆ ಪಾಲನ್ನು ಸೇರಿಸಿ ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ. ತಿಂಗಳಿಗೆ 59,140 ಕೋಟಿ ರೂ. ನೀಡಬೇಕಿದ್ದ ಕೇಂದ್ರ ಸರ್ಕಾರ ಈ ಬಾರಿ 1,18,280 ಕೋಟಿ ರೂ. ಹಣವನ್ನು ಸೋಮವಾರ ರಾಜ್ಯ ಸರ್ಕಾರ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ವರ್ಗಾಯಿಸಿದೆ.ವಿವಿಧ ರಾಜ್ಯಗಳಿಗೆ ನೀಡಲಾಗಿರುವ 1,18,280 ಕೋಟಿ ರೂ. ಪೈಕಿ ಕರ್ನಾಟಕ