ನವದೆಹಲಿ: ದೇಶದಾದ್ಯಂತ ಸಂಚಲನ ಮೂಡಿಸಿರುವ ಲೈಂಗಿಕ ಶೋಷಣೆ ವಿರುದ್ಧದ ಮಿ ಟೂ ಅಭಿಯಾನದ ಬಗ್ಗೆ ಬಿಜೆಪಿ ಸಂಸದ, ಕೇಂದ್ರ ಸಚಿವ ರಾಧಾಕೃಷ್ಣನ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.ಇದು ವಿಕೃತ ಮನಸ್ಥಿತಿಯುಳ್ಳವರು ಆರಂಭಿಸಿದ ಅಭಿಯಾನ ಎಂದು ಸಚಿವ ರಾಧಾಕೃಷ್ಣನ್ ಹೇಳಿರುವುದು ವಿವಾದಕ್ಕೆ ಕಾರಣವಾಗಿದೆ. ಹಿಂದೆಯೂ ಹಲವು ಬಾರಿ ಸಚಿವರು ವಿವಾದಾತ್ಮಕ ಹೇಳಿಕೆಗಳಿಂದ ಚರ್ಚೆಗೊಳಗಾಗಿದ್ದರು. ಮಹಿಳೆಯರ ಮೇಲೆ ಅತ್ಯಾಚಾರ ತಡೆಯಲು ಭಗವಾನ್ ಶ್ರೀರಾಮಚಂದ್ರ ಬಂದರೂ ಸಾಧ್ಯವಿಲ್ಲ ಎಂದು ಹಿಂದೊಮ್ಮೆ ಅವರು ಹೇಳಿಕೆ ನೀಡಿದ್ದನ್ನು ಇಲ್ಲಿ