ನವದೆಹಲಿ : ರಾಜ್ಯದ ಅನ್ನಭಾಗ್ಯ ಯೋಜನೆಗೆ ಬೇಕಿರುವ ಅಗತ್ಯ ಅಕ್ಕಿ ಪೂರೈಸಲು ಸಾಧ್ಯವಿಲ್ಲ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಪಿಯೂಷ್ ಗೋಯಲ್ ಹೇಳಿದ್ದಾರೆ ಎಂದು ರಾಜ್ಯದ ಆಹಾರ ಸಚಿವ ಕೆಹೆಚ್ ಮುನಿಯಪ್ಪ ಪ್ರತಿಕ್ರಿಯಿಸಿದ್ದಾರೆ.ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸಚಿವರನ್ನು ಭೇಟಿ ಮಾಡಿ ಅನ್ನಭಾಗ್ಯ ಯೋಜನೆಗೆ ಅಗತ್ಯ ಅಕ್ಕಿ ಪೂರೈಕೆಗೆ ಮನವಿ ಮಾಡಿದೆ. ಆದರೆ ಅಕ್ಕಿ ಪೂರೈಕೆ ಮಾಡಲು ಸಾಧ್ಯವಿಲ್ಲ ಎಂದು ಅವರು ಹೇಳಿದ್ದಾರೆ. ಆಶಾ