ನವದೆಹಲಿ: ಈ ಸಾಲಿನ ಬಜೆಟ್ ಮಂಡನೆಗೆ ವಿತ್ತ ಸಚಿವಾಲಯ ಸಿದ್ಧತೆ ನಡೆಸಿರುವ ಬೆನ್ನಲ್ಲೇ ಈ ಬಾರಿ ಬಜೆಟ್ ನ ನಿರೀಕ್ಷೆಗಳ ಬಗ್ಗೆ ಲೆಕ್ಕಾಚಾರ ಶುರುವಾಗಿದೆ.