ನವದೆಹಲಿ: ಸಾಮಾಜಿಕ ಜಾಲತಾಣಗಳಲ್ಲಿ ಇನ್ನು ಸುಳ್ಳು ವದಂತಿಗಳನ್ನು ಹರಡಿದರೆ ಜೋಕೆ. ಸಾಮಾಜಿಕ ಜಾಲತಾಣಗಳ ಬಗ್ಗೆ ಕೇಂದ್ರ ಈಗಾಗಲೇ ಕೇಂದ್ರ, ರಾಜ್ಯ ಸರ್ಕಾರಗಳಿಗೆ ಸೂಚನೆ ನೀಡಿದೆ.ಕೊರೋನಾ ಲಸಿಕೆ ಹಂಚಿಕೆಗೆ ತಯಾರಿ ನಡೆಸುತ್ತಿರುವ ಕೇಂದ್ರ ಈ ಬಗ್ಗೆ ಯಾವುದೇ ವದಂತಿಗಳು ಹಬ್ಬದಂತೆ ತಡೆಯುವುದು ರಾಜ್ಯಗಳ ಜವಾಬ್ಧಾರಿಯಾಗಿದೆ ಎಂದು ಸೂಚನೆ ನೀಡಿದೆ. ಈ ಕಾರಣಕ್ಕೆ ಕೊರೋನಾ ಲಸಿಕೆ ಕುರಿತ ಸುಳ್ಳು ಸುದ್ದಿಗಳನ್ನು ಹರಡುವ ಮುನ್ನ ಎಚ್ಚರಿಕೆಯಿಂದಿರುವುದು ಉತ್ತಮ. ಲಸಿಕೆ ಬಗ್ಗೆ ತಪ್ಪು ಸಂದೇಶಗಳು, ವದಂತಿಗಳು