ನವದೆಹಲಿ: ತ್ರಿವಳಿ ತಲಾಖ್ ಪದ್ಧತಿ ರದ್ದುಗೊಳಿಸಿ ಮಹತ್ವದ ತೀರ್ಪು ನೀಡಿದ ಸುಪ್ರೀಂ ಕೋರ್ಟ್ ಇದರ ಬದಲಾಗಿ ಹೊಸ ಕಾನೂನು ರಚಿಸುವಂತೆ ಕೇಂದ್ರಕ್ಕೆ ಆದೇಶಿಸಿತ್ತು. ಆದರೆ ಕೇಂದ್ರ ಸರ್ಕಾರ ಇದರ ಬದಲಾಗಿ ಹೊಸ ಕಾನೂನು ರೂಪಿಸಲ್ಲ ಎಂದಿದೆ. ಅದರ ಬದಲಾಗಿ 1937 ರ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ಕಾಯ್ದೆಯಲ್ಲಿ ಕೆಲವು ತಿದ್ದುಪಡಿ ಮಾಡಲು ಚಿಂತನೆ ನಡೆಸುತ್ತಿದ್ದೇವೆ ಎಂದು ಕೇಂದ್ರ ಹೇಳಿದೆ.ಈಗಾಗಲೇ ಸುಪ್ರೀಂಕೋರ್ಟ್ ತ್ರಿವಳಿ ತಲಾಖ್ ಅಸಂವಿಧಾನಿಕ ಮತ್ತು ಕಾನೂನು