ನವದೆಹಲಿ: ಆದಾಯ ತೆರಿಗೆ ವಿವರ ಸಲ್ಲಿಕೆ ನಮೂನೆಯನ್ನು ಸರಳಗೊಳಿಸಿ ಒಂದೇ ಪುಟದಲ್ಲಿ ಜಾರಿಗೊಳಿಸಿ ಕೇಂದ್ರ ಸರಕಾರ ಅಧಿಸೂಚನೆ ಹೊರಡಿಸಿದೆ.