ನವದೆಹಲಿ: ಇತ್ತೀಚೆಗೆ ಮಕ್ಕಳ ಕಳ್ಳರ ಹಾವಳಿ ಇದೆ ಎಂದು ಸುದ್ದಿ ಹಬ್ಬಿಸಿ ಹಲವರ ಸಾವಿಗೆ ಕಾರಣವಾಗಿದ್ದ ವ್ಯಾಟ್ಸಪ್ ವಿರುದ್ಧ ಕೇಂದ್ರ ಸರ್ಕಾರ ಎಚ್ಚರಿಕೆ ಸಂದೇಶ ರವಾನಿಸಿದೆ.ಮಕ್ಕಳ ಕಳ್ಳರಿದ್ದಾರೆ ಎಂದೂ ಸೇರಿದಂತೆ ಹಲವು ವದಂತಿಗಳನ್ನು ಹರಿಯಬಿಟ್ಟು ಜವಾಬ್ಧಾರಿಯಿಂದ ನುಣುಚಿಕೊಳ್ಳಬಾರದು ಎಂದು ವ್ಯಾಟ್ಸಪ್ ಗೆ ಕೇಂದ್ರ ಎಚ್ಚರಿಕೆ ಕೊಟ್ಟಿದೆ. ಆದರೆ ಇದಕ್ಕೆ ವ್ಯಾಟ್ಸಪ್ ತನ್ನ ಮೆಸೇಜ್ ಹರಿದಾಡುವಾಗ ಕೈಗೊಳ್ಳಲಿರುವ ಎಚ್ಚರಿಕೆ ಕ್ರಮಗಳನ್ನು ವಿವರಿಸಿದೆ.ಇಂತಹ ಸಂದೇಶಗಳು ತನ್ನ ತಾಣದಲ್ಲಿ ಹರಿದಾಡದಂತೆ ನೋಡಿಕೊಳ್ಳುವ ಹೊಣೆ ಹೊತ್ತುಕೊಳ್ಳಬೇಕು