ಕೇರಳದಲ್ಲಿ ಲಾಕ್ ಡೌನ್ ಗೆ ಕೇಂದ್ರದ ಸಲಹೆ

ತಿರುವನಂತಪುರಂ| Krishnaveni K| Last Modified ಗುರುವಾರ, 2 ಸೆಪ್ಟಂಬರ್ 2021 (10:19 IST)
ತಿರುವನಂತಪುರಂ: ಕೇರಳದಲ್ಲಿ ದಿನೇ ದಿನೇ ಕೊರೋನಾ ಪ್ರಕರಣಗಳು ಏರಿಕೆಯಾಗುತ್ತಿರುವ ಹಿನ್ನಲೆಯಲ್ಲಿ ಲಾಕ್ ಡೌನ್ ಕ್ರಮ ಕೈಗೊಳ್ಳುವಂತೆ ಕೇಂದ್ರ ಸರ್ಕಾರ ಸಲಹೆ ನೀಡಿದೆ.
 > ದೇಶದ ಒಟ್ಟು ಕೊರೋನಾ ಪ್ರಕರಣಗಳ ಪೈಕಿ ಶೇ.70 ರಷ್ಟು ಪ್ರಕರಣಗಳು ಕೇರಳದಲ್ಲಿಯೇ ಕಂಡುಬಂದಿದೆ. ನಿನ್ನೆಯೂ ಒಂದೇ ದಿನ 30 ಸಾವಿರಕ್ಕೂ ಹೆಚ್ಚು ಪ್ರಕರಣಗಳು ಕಂಡುಬಂದಿವೆ.>   ಹೀಗಾಗಿ ಲಾಕ್ ಡೌನ್, ಲಸಿಕೆ ವಿತರಣೆ ಹೆಚ್ಚಿಸಲು ಕೇಂದ್ರ ಸರ್ಕಾರ ಸಲಹೆ ನೀಡಿದೆ. ಆದರೆ ಸರ್ಕಾರ ಇನ್ನೂ ಈ ಬಗ್ಗೆ ತೀರ್ಮಾನ ಮಾಡಿಲ್ಲ.ಇದರಲ್ಲಿ ಇನ್ನಷ್ಟು ಓದಿ :