ನವದೆಹಲಿ: ತೈಲ ಬೆಲೆ ಏರಿಕೆಗೆ ಕಡಿವಾಣ ಹಾಕಲು ಸುಂಕ ಕಡಿತಗೊಳಿಸಿ 2.50 ರೂ.ಗೆ ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ ಮಾಡಿದ ನಂತರ ಕೇಂದ್ರ ಇದೀಗ ಜಾಗತಿಕ ಮಟ್ಟದಲ್ಲಿ ಕುಸಿಯುತ್ತಿರುವ ರೂಪಾಯಿ ಮೌಲ್ಯ ಹಿಡಿದೆತ್ತಲು ಕ್ರಮಕ್ಕೆ ಮುಂದಾಗಿದೆ.ಇದನ್ನು ಸ್ವತಃ ವಿತ್ತ ಸಚಿವ ಅರುಣ್ ಜೇಟ್ಲಿ ಹೇಳಿದ್ದು, ರೂಪಾಯಿ ಮೌಲ್ಯ ಕುಸಿತ ತಡೆಗಟ್ಟಲು ಕ್ರಮ ಕೈಗೊಳ್ಳುತ್ತಿರುವಾಗ ಹೇಳಿದ್ದಾರೆ. ಸದ್ಯದಲ್ಲೇ ರೂಪಾಯಿ ಮೌಲ್ಯ ಏರಿಕೆ ಮಾಡುವ ಕ್ರಮವೊಂದು ಜಾರಿಗೆ ಬರಲಿದೆ ಎಂದು ಅವರು ಹೇಳಿದ್ದಾರೆ.ಜಾಗತಿಕ