ಅಮರಾವತಿ : ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರ ವಿರುದ್ಧದ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಭ್ರಷ್ಟಾಚಾರ ನಿಗ್ರಹ ದಳ ನ್ಯಾಯಾಲಯ ಭಾನುವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದೆ. 371 ಕೋಟಿ ರೂ.ಗಳ ಆಂಧ್ರಪ್ರದೇಶ ಕೌಶಲ್ಯಾಭಿವೃದ್ಧಿ ಹಗರಣ ಪ್ರಕರಣದಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಆರೋಪದ ಮೇಲೆ ಚಂದ್ರಬಾಬು ನಾಯ್ಡು ಅವರನ್ನು ಅಪರಾಧ ತನಿಖಾ ಇಲಾಖೆ ಶನಿವಾರ ಮುಂಜಾನೆ ಬಂಧಿಸಿದೆ.ಈ ಪ್ರಕರಣ ಆಂಧ್ರಪ್ರದೇಶ ರಾಜ್ಯ ಕೌಶಲ್ಯಾಭಿವೃದ್ಧಿ ನಿಗಮ ರಚನೆಗೆ