ನವದೆಹಲಿ : ಏರ್ ಇಂಡಿಯಾ ಅಧ್ಯಕ್ಷರಾಗಿ ಟಾಟಾ ಸನ್ಸ್ ಗ್ರೂಪ್ನ ಮುಖ್ಯಸ್ಥ ನಟರಾಜನ್ ಚಂದ್ರಶೇಖರನ್ ಅವರನ್ನು ಆಯ್ಕೆ ಮಾಡಲಾಗಿದೆ.ಟಾಟಾ ಗ್ರೂಪ್, ಟರ್ಕಿಯ ಇಲ್ಕರ್ ಐಸಿ ಅವರನ್ನು ಏರ್ ಇಂಡಿಯಾದ ಮುಖ್ಯ ಕಾರ್ಯನಿರ್ವಾಹಕ ಎಂದು ತಿಂಗಳ ಆರಂಭದಲ್ಲಿ ಘೋಷಿಸಿತ್ತು.ಆದರೆ ಆ ನೇಮಕಾತಿಯು ಭಾರತದಲ್ಲಿ ಸಾಕಷ್ಟು ವಿರೋಧವನ್ನು ಎದುರಿಸಿತು. ಬಳಿಕ ಟರ್ಕಿಯ ಇಲ್ಕರ್ ಐಸಿ ಅವರು ಟಾಟಾದ ಏರ್ ಇಂಡಿಯಾದ ಮುಖ್ಯ ಕಾರ್ಯನಿರ್ವಾಹಕರಾಗಲು ನಿರಾಕರಿಸಿದ್ದರು.ಚಂದ್ರಶೇಖರನ್ ಅವರು ಟಾಟಾ ಸನ್ಸ್ನ ಮುಖ್ಯಸ್ಥರಾಗಿದ್ದಾರೆ. ಹಿಡುವಳಿ ಕಂಪನಿ