ನವದೆಹಲಿ : ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ಚಂದ್ರಯಾನ-2 ಬಾಹ್ಯಾಕಾಶ ಸಂಶೋಧನೆಯಲ್ಲಿ ದೊಡ್ಡ ಯಶಸ್ಸು ಗಳಿಸಿದೆ. ಚಂದ್ರಯಾನ-2 ಚಂದ್ರನ ಮೇಲ್ಮೈಯಲ್ಲಿ ಮೊದಲ ಬಾರಿಗೆ ದೊಡ್ಡ ಪ್ರಮಾಣದಲ್ಲಿ ಸೋಡಿಯಂ ಅನ್ನು ಪತ್ತೆ ಮಾಡಿದ್ದು, ಈ ಯಶಸ್ಸು ಚಂದ್ರನ ಮೇಲೆ ಸೋಡಿಯಂ ಪ್ರಮಾಣವನ್ನು ಕಂಡುಹಿಡಿಯುವ ಭರವಸೆಯನ್ನೂ ಮೂಡಿಸಿದೆ.ಚಂದ್ರಯಾನ-2 ಆರ್ಬಿಟರ್ನಲ್ಲಿ ಎಕ್ಸ್-ರೇ ಸ್ಪೆಕ್ಟ್ರೋಮೀಟರ್ ‘ಕ್ಲಾಸ್’ ಮೊದಲ ಬಾರಿಗೆ ಚಂದ್ರನ ಮೇಲೆ ಹೇರಳವಾಗಿರುವ ಸೋಡಿಯಂ ಅನ್ನು ಮ್ಯಾಪ್ ಮಾಡಿದೆ ಎಂದು ಇಸ್ರೋ ತನ್ನ ಹೇಳಿಕೆಯಲ್ಲಿ