ಬೆಂಗಳೂರು : ಚಂದ್ರಯಾನ-3 ಯಶಸ್ವಿಯಾಗಿ ಚಂದ್ರನ ಮೇಲೆ ಲ್ಯಾಂಡ್ ಆಗಿದ್ದು, ಚಂದ್ರಯಾನ ಯಶಸ್ಸಿನ ಬಳಿಕ ನಾಸಾ ಆಡಳಿತಾಧಿಕಾರಿ ಬಿಲ್ ನಲ್ಸೆನ್ ಟ್ವೀಟ್ ಮೂಲಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ. ಇಸ್ರೋ ವಿಜ್ಞಾನಿಗಳ ಪರಿಶ್ರಮ, ಭಾರತೀಯರ ಪ್ರಾರ್ಥನೆ ಫಲವಾಗಿ ಚಂದ್ರನ ದಕ್ಷಿಣ ಧ್ರುವದಲ್ಲಿ ನಿಗದಿ ಪಡಿಸಿದ ಸಮಯಕ್ಕೆ ಸರಿಯಾಗಿ ಚಂದ್ರಯಾನ-3 ವಿಕ್ರಮ್ ಲ್ಯಾಂಡರ್ ಯಶಸ್ವಿಯಾಗಿ ಚಂದ್ರನ ಮೇಲೆ ಕಾಲಿಟ್ಟಿತು. ಈ ಐತಿಹಾಸಿಕ ಕ್ಷಣಕ್ಕೆ ಇಡೀ ವಿಶ್ವವೇ ಸಾಕ್ಷಿಯಾಯಿತು.ಸಂಜೆ 6:04ರ ಹೊತ್ತಿಗೆ ವಿಕ್ರಮ್ ಲ್ಯಾಂಡರ್