ಶ್ರೀಹರಿಕೋಟ : ಮತ್ತೊಂದು ಐತಿಹಾಸಿಕ ಸಾಧನೆಯತ್ತ ಇಸ್ರೋ ಹೆಜ್ಜೆ ಇಟ್ಟಿದೆ. ಶುಭ ಶುಕ್ರವಾರವಾದ ಇಂದು ಶ್ರೀಹರಿಕೋಟಾದ ಸತೀಶ್ ಧವನ್ ಅಂತರಿಕ್ಷ ಕೇಂದ್ರದಿಂದ ಭಾರತದ ಗಗನನೌಕೆ ನಭಕ್ಕೆ ಚಿಮ್ಮಲಿದೆ. ಬಾಹುಬಲಿ ರಾಕೆಟ್ ಎಂದೇ ಹೆಸರಾದ ಜಿಎಲ್ಎಲ್ವಿ ಮಾರ್ಕ್ 3 ರಾಕೆಟ್ ಇದನ್ನು ಹೊತ್ತೊಯ್ಯಲಿದೆ. ಚಂದ್ರಯಾನ-3 ಉಡಾವಣೆ ಬಗ್ಗೆ ಈ 10 ಅಂಶಗಳನ್ನು ನೀವು ತಿಳಿದುಕೊಳ್ಳಲೇ ಬೇಕು.* ಬಾಹುಬಲಿ ರಾಕೆಟ್ ಎಂದು ಕರೆಯಲ್ಪಡುವ ಜಿಎಸ್ಎಲ್ವಿ ಮಾರ್ಕ್ 3 ಹೆವಿ-ಲಿಫ್ಟ್ ಉಡಾವಣಾ ವಾಹನದಲ್ಲಿ