ಲಕ್ನೋ : ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೇತೃತ್ವದ ಉತ್ತರ ಪ್ರದೇಶ ಸರ್ಕಾರ ತನ್ನ ಜೈಲು ನಿಯಮಗಳಿಗೆ ತಿದ್ದುಪಡಿ ತಂದಿದ್ದು, 60 ವರ್ಷಕ್ಕಿಂತ ಕಡಿಮೆ ವಯಸ್ಸಿನ ಜೀವಾವಧಿ ಕೈದಿಗಳ ಅವಧಿಪೂರ್ವ ಬಿಡುಗಡೆಯನ್ನು ಪರಿಗಣಿಸಲು ನಿರ್ಧರಿಸಿದೆ. ಹೊಸ ನೀತಿಯ ಪ್ರಕಾರ, ಕೊಲೆಯಂತಹ ಅಪರಾಧಕ್ಕಾಗಿ ಜೀವಾವಧಿ ಶಿಕ್ಷೆಗೆ ಒಳಗಾದ ಕೈದಿಯನ್ನು 16 ವರ್ಷಗಳ ಜೈಲು ಶಿಕ್ಷೆಯು ವಿನಾಯಿತಿ ಇಲ್ಲದೇ ಅಥವಾ 20 ವರ್ಷಗಳ ಶಿಕ್ಷೆಯನ್ನು ಪೂರ್ಣಗೊಳಿಸಿದ ನಂತರ ಬಿಡುಗಡೆ ಮಾಡಲು ಅನುಮತಿ ನೀಡುತ್ತದೆ.ರಾಜ್ಯ