ಭೋಪಾಲ್ : ನಮೀಬಿಯಾದಿಂದ 8 ಚೀತಾಗಳು ಬಂದಿಳಿದ ತಿಂಗಳುಗಳ ಬಳಿಕ ದಕ್ಷಿಣ ಆಫ್ರಿಕಾದಿಂದ ಮತ್ತೆ 12 ಚೀತಾಗಳು ಭಾರತಕ್ಕೆ ಬಂದಿಳಿದಿವೆ.ವಾಯು ಸೇನೆಯ ಅ-17 ಗ್ಲೋಬ್ಮಾಸ್ಟರ್ ವಿಮಾನದಲ್ಲಿ ದಕ್ಷಿಣ ಆಫ್ರಿಕಾದ 12 ಚೀತಾಗಳು ಮಧ್ಯಪ್ರದೇಶದ ಗ್ವಾಲಿಯರ್ ತಲುಪಿವೆ.ಕಸ್ಟಮ್ಸ್ ಹಾಗೂ ಇತರ ಅನುಮತಿಗಳ ನಂತರ ಅವುಗಳನ್ನು ಎಂ-17 ಚಾಪರ್ಗಳಲ್ಲಿ ಸುಮಾರು ಕುನೊ ರಾಷ್ಟ್ರೀಯ ಉದ್ಯಾನವನಕ್ಕೆ ಸಾಗಿಸಲಾಗುತ್ತದೆ. ಒಟ್ಟು 7 ಗಂಡು ಮತ್ತು 5 ಹೆಣ್ಣು ಚೀತಾಗಳು ದಕ್ಷಿಣ ಆಫ್ರಿಕಾದಿಂದ ಬಂದಿದ್ದು, ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್