ರಾಯ್ಪುರ್(ಜು.28): ಛತ್ತೀಸ್ಗಢನ ಆರೋಗ್ಯ ಮಂತ್ರಿ ಟಿ.ಎಸ್.ಸಿಂಗ್ದೇವ್, ತಮ್ಮ ಮೇಲೆ ಕಾಂಗ್ರೆಸ್ನ ಎಂಎಲ್ಎ ಮಾಡಿರುವ ಆರೋಪಕ್ಕೆ ಸರ್ಕಾರ ಸರಿಯಾದ ಕ್ರಮ ತೆಗೆದುಕೊಳ್ಳಬೇಕು. ಅಲ್ಲಿಯವರೆಗೆ ಸದನದಲ್ಲಿ ಭಾಗವಹಿಸುವುದಿಲ್ಲ ಎಂದು ಸಭಾತ್ಯಾಗ ಮಾಡಿದ್ದಾರೆ. * ಛತ್ತೀಸ್ಗಢನ ಆರೋಗ್ಯ ಮಂತ್ರಿ ಟಿ.ಎಸ್.ಸಿಂಗ್ದೇವ್ * ಸಚಿವನಿಂದಲೇ ವಿಧಾನಸಭೆಯಲ್ಲಿ ಸಭಾತ್ಯಾಗ * ಕಾಂಗ್ರೆಸ್ ಶಾಸಕರಿಂದ ಯಾವುದೇ ದೂರು ಬಂದಿಲ್ಲವಾದ್ದರಿಂದ ತನಿಖೆ ನಡೆಸಲು ಸಾಧ್ಯವಿಲ್ಲ ಎಂದ ಸ್ಪೀಕರ್ ಆಡಳಿತ ಪಕ್ಷದ ಶಾಸಕ ಬೃಹಸ್ಪತಿ ಸಿಂಗ್, ಮಾಜಿ ಮುಖ್ಯಮಂತ್ರಿಯನ್ನು ಹೊಗಳಿದ್ದಕ್ಕೆ ಮೇಲೆ