ಉತ್ತರ ಪ್ರದೇಶ: ಕ್ಷುಲ್ಲಕ ಕಾರಣಕ್ಕೆ ಶಿಕ್ಷಕ ಕಪಾಳ ಮೋಕ್ಷ ಮಾಡಿದ್ದು, 5ನೇ ತರಗತಿ ವಿದ್ಯಾರ್ಥಿ ತನ್ನ ಕಣ್ಣು ಕಳೆದುಕೊಂಡಿರುವ ಘಟನೆ ನಡೆದಿದೆ. ಮೀರತ್ ರಸ್ತೆಯಲ್ಲಿರುವ ಶಾರದನ್ ಪಬ್ಲಿಕ್ ಶಾಲೆಯಲ್ಲಿ ಈ ಘಟನೆ ನಡೆದಿದೆ. ಕಣ್ಣು ಕಳೆದುಕೊಂಡ ವಿದ್ಯಾರ್ಥಿ ಸಹಪಾಠಿ ಬಳಿ ತನ್ನ ನೋಟ್ ಬುಕ್ ಕೇಳಿದ್ದಾನೆ. ಆಗ ಹಿಂದಿನಿಂದ ನೋಡಿದ ಟೀಚರ್, ವಿದ್ಯಾರ್ಥಿಯ ಕಪಾಳಕ್ಕೆ ಹೊಡೆದಿದ್ದಾರೆ. ಹೊಡೆತ ಕಣ್ಣಿನ ಮೆಂಬ್ರೇನ್ ಭಾಗಕ್ಕೆ ತಗುಲಿದ್ದು, ನಿಧಾನವಾಗಿ ಆತ ತನ್ನ ದೃಷ್ಟಿ ಕಳೆದುಕೊಂಡಿದ್ದಾನೆ.ಘಟನೆ