ಪುಣೆ : ಕಾಮುಕರ ಅಟ್ಟಹಾಸ ಇತ್ತೀಚೆಗೆ ದಿನೇ ದಿನೇ ಹೆಚ್ಚಾಗುತ್ತಿದ್ದು ಇದೀಗ ಹಿಂಜೆವಾಡಿಯಲ್ಲಿ ಕಾಮುಕರು ಇಬ್ಬರು ಬಾಲಕಿಯರ ಮೇಲೆ ಅತ್ಯಾಚಾರ ಎಸಗಿದ್ದು ಅದರಲ್ಲಿ ಓರ್ವಳು ಮೃತಪಟ್ಟಿರುವ ಘಟನೆ ನಡೆದಿದೆ. ಕಾಮುಕರು ಆಟವಾಡುತ್ತಿದ್ದ ಬಾಲಕಿಯರಿಗೆ ಚಾಕೊಲೇಟ್ ಕೊಡಿಸುವುದಾಗಿ ಪುಸಲಾಯಿಸಿ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದಾರೆ. ಅಲ್ಲದೆ ಈ ವಿಷಯ ಎಲ್ಲಿಯೂ ಬಾಯಿ ಬಿಡದಂತೆ ಬೆದರಿಕೆ ಕೂಡ ಹಾಕಿದ್ದಾರೆ. ಈ ಘಟನೆಯಿಂದ ಆಘಾತಕ್ಕೊಳಗಾಗಿ ಓರ್ವ ಬಾಲಕಿ ಕೋಮಾ ಸ್ಥಿತಿಗೆ ತಲುಪಿದ್ದು, ಆಕೆಯನ್ನು ಸರ್ಕಾರಿ