ನವದೆಹಲಿ: ಪೂರ್ವ ಲಡಾಖ್ನಲ್ಲಿ ವಾಸ್ತವಿಕ ನಿಯಂತ್ರಣ ರೇಖೆಯ ಉದ್ದಕ್ಕೂ ಉಳಿದಿರುವ ಸಮಸ್ಯೆಗಳನ್ನು ವಿಳಂಬವಿಲ್ಲದೆ ಪರಿಹರಿಸಲು ಭಾರತ ಮತ್ತು ಚೀನಾ ಒಪ್ಪಿಕೊಂಡಿವೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಹೇಳಿದೆ. ಮಂಗಳವಾರ ನಡೆದ 19ನೇ ಕಾರ್ಪ್ಸ್ ಕಮಾಂಡರ್ ಮಟ್ಟದ ಮಾತುಕತೆ ಬಳಿಕ ಬುಧವಾರ ಸಚಿವಾಲಯ ತನ್ನ ಹೇಳಿಕೆ ಪ್ರಕಟಿಸಿದೆ. ಚುಶುಲ್-ಮೊಲ್ಡೊ ಗಡಿ ಸಭೆಯ ಸ್ಥಳದಲ್ಲಿ ಕಾರ್ಪ್ಸ್ ಕಮಾಂಡರ್ ಮಟ್ಟದ 19ನೇ ಸುತ್ತಿನ ಮಾತುಕತೆ ನಡೆಯಿತು.ಎರಡು ದೇಶಗಳ ನಡುವಿನ ಸಮಸ್ಯೆ ಬಗ್ಗೆ ಧನಾತ್ಮಕ,