ನವದೆಹಲಿ : ಬೀಜಿಂಗ್ ಗಡಿ ಒಪ್ಪಂದ ಉಲ್ಲಂಘಿಸಿದ ಬಳಿಕ ಚೀನಾದೊಂದಿಗಿನ ಭಾರತದ ಸಂಬಂಧ ಹದಗೆಡುತ್ತಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್.ಜೈಶಂಕರ್ ತಿಳಿಸಿದ್ದಾರೆ.ಮ್ಯೂನಿಚ್ ಸೆಕ್ಯೂರಿಟಿ ಕಾನ್ಫರೆನ್ಸ್ (ಎಂಎಸ್ಸಿ) 2022 ಪ್ಯಾನಲ್ ಚರ್ಚೆಯಲ್ಲಿ ಮಾತನಾಡಿದ ಜೈಶಂಕರ್, ಕಳೆದ 45 ವರ್ಷಗಳಿಂದ ಚೀನಾ-ಭಾರತದ ಗಡಿಯಲ್ಲಿ ಶಾಂತಿ ಇತ್ತು.1975ರಿಂದ ಗಡಿಯಲ್ಲಿ ಯಾವುದೇ ಮಿಲಿಟರಿ ಸಾವು-ನೋವುಗಳು ಸಂಭವಿಸುತ್ತಿರಲಿಲ್ಲ. ಆದರೆ ಇದೀಗ ಚೀನಾದಿಂದ ಭಾರತಕ್ಕೆ ಸಮಸ್ಯೆಯಾಗುತ್ತಿದೆ ಎಂದು ಹೇಳಿದ್ದಾರೆ.ಗಡಿ ಎಂಬುವುದು ಇರುವುದೇ ಮಿಲಿಟರಿ ಪಡೆ ಅಥವಾ ವಿದೇಶಿಗರ