ಸಿಕ್ಕಿಂ: ಒಂದೆಡೆ ಪಾಕಿಸ್ತಾನ, ಇನ್ನೊಂದೆಡೆ ಚೀನಾ ಇನ್ನಿಲ್ಲದಂತೆ ಭಾರತದ ಮೇಲೆ ದಾಳಿ ನಡೆಸಲು ಹೊಂಚು ಹಾಕಿ ಕುಳಿತಿದೆ. ಚೀನೀ ಪಡೆ ಸಿಕ್ಕಿಂ ಗಡಿ ಮೂಲಕ ಭಾರತದ ಗಡಿಯೊಳಕ್ಕೆ ನುಗ್ಗುವ ಪ್ರಯತ್ನ ನಡೆಸಿದ್ದು, ಭಾರತೀಯ ಸೈನಿಕರ ಬಂಕರ್ ಹೊಡೆದುರುಳಿಸಿದೆ ಎಂದು ವರದಿಯಾಗಿದೆ. ಕಳೆದ ಒಂದು ವಾರದ ಅವಧಿಯಲ್ಲಿ ಚೀನಾ ಪಡೆಗಳು ಎರಡು ಬಂಕರ್ ಹೊಡೆದುರುಳಿಸಿದ್ದಾರೆ ಎಂದು ವರದಿಯಾಗಿದೆ. ಈ ಹಿನ್ನಲೆಯಲ್ಲಿ ಇಂದು ಭಾರತದ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಸಿಕ್ಕಿಂ