ಶತೃ ರಾಷ್ಟ್ರಗಳ ಎದುರು ಬಲಿಷ್ಠ ಮಿಲಿಟರಿ ಶಕ್ತಿಯನ್ನು ಪ್ರದರ್ಶಿಸಿ ಹೊಸ ಅಧ್ಯಾಯ ಸೃಷ್ಟಿಸುವ ಸಾಮರ್ಥ್ಯ ನಮ್ಮ ಸೇನೆಗಿದ್ದು, ರಾಷ್ಟ್ರಕ್ಕೆ ಅದ್ಭುತ ನವಚೈತನ್ಯವನ್ನು ತುಂಬುವ ಮತ್ತು ವಿಶ್ವಶಾಂತಿ ಕಾಪಾಡುವ ನಮ್ಮ ಕನಸನ್ನು ನನಸಾಗಿಸುವ ವಿಶ್ವಾಸವನ್ನು ನಮ್ಮ ಸೇನೆ ಹೊಂದಿದೆ ಎಂದು ಚೀನಾದ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಹೇಳಿದ್ದಾರೆ.