ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಚೇರಿಗೆ ಚೀನಾ ನಿಯೋಗ ಭೇಟಿ ನೀಡಿರುವುದನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರಶ್ನಿಸಿದ್ದಾರೆ. ಈ ಕುರಿತು ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿರುವ ಖರ್ಗೆ ಒಂದೆಡೆ ವಿದೇಶಿ ಸಚಿವಾಲಯವೇ ಚೀನಾದೊಡನೆ ಸಂಬಂಧ ಸರಿಯಿಲ್ಲ ಎಂದು ಮೊದಲ ಬಾರಿಗೆ ಒಪ್ಪಿಕೊಂಡಿದೆ. ಮತ್ತೊಂದೆಡೆ ಚೀನಾ ರಾಜಕಾರಣಿಗಳ ಗುಂಪು ಆರ್ಎಸ್ಎಸ್ ಕಚೇರಿಗೆ ಭೇಟಿ ನೀಡುತ್ತದೆ. ಏನಿದರ ಮರ್ಮ ಎಂದು ಪ್ರಶ್ನಿಸಿದ್ದಾರೆ. ಮೊದಲನೆಯದಾಗಿ ಚೀನಾದ ರಾಜತಾಂತ್ರಿಕ ನಿಯೋಗ ಆರ್ಎಸ್ಎಸ್