ವಾಷಿಂಗ್ಟನ್ : ವಿಶ್ವದ ಶ್ರೀಮಂತ ಎಲೋನ್ ಮಸ್ಕ್ ಅವರ ನ್ಯೂರಾಲಿಂಕ್ ಕಂಪನಿ ಮಾನವರ ಮೆದುಳಿಗೆ ಅಳವಡಿಸಬಹುದಾದ ರೋಬೋಟ್ ಚಿಪ್ ಅನ್ನು ಶೀಘ್ರವೇ ಪರೀಕ್ಷಿಸಲಿದೆ ಎಂದು ತಿಳಿಸಿದ್ದಾರೆ.ಈ ತಂತ್ರಜ್ಞಾನದ ಪರೀಕ್ಷೆಯ ಬಳಿಕ ಮಸ್ಕ್ ಸ್ವತಃ ಈ ಚಿಪ್ ಅನ್ನು ಹೊಂದಲು ಬಯಸಿರುವುದಾಗಿ ಹೇಳಿದ್ದಾರೆ.ಮಸ್ಕ್ನ ಸ್ಟಾರ್ಟ್ಅಪ್ ನ್ಯೂರಾಲಿಂಕ್ ನಿರ್ಮಿಸಿರುವ ಈ ಚಿಪ್ ಮನುಷ್ಯನಿಗೆ ಅಳವಡಿಸಲಾದಲ್ಲಿ ಆತ ತನ್ನ ಆಲೋಚನೆಗಳ ಮೂಲಕ ನೇರವಾಗಿ ಕಂಪ್ಯೂಟರ್ಗಳೊಂದಿಗೆ ಸಂವಹನ ನಡೆಸಲು ಸಾಧ್ಯವಾಗಲಿದೆ ಎಂದು ತಿಳಿಸಿದ್ದಾರೆ.ಈ ಚಿಪ್ಗೆ ಸಂಬಂಧಪಟ್ಟ