ನವದೆಹಲಿ : 2016-21ರ ಅವಧಿಯಲ್ಲಿ 7.5 ಲಕ್ಷ ಭಾರತೀಯರು ತಮ್ಮ ಭಾರತೀಯ ಪೌರತ್ವ ತ್ಯಜಿಸಿದ್ದಾರೆ. ಇದೇ ಅವಧಿಯಲ್ಲಿ 6000 ವಿದೇಶಿಯರಿಗೆ ಭಾರತೀಯ ಪೌರತ್ವ ನೀಡಲಾಗಿದೆ ಎಂಬ ವಿದೇಶಾಂಗ ಸಚಿವಾಲಯದ ದಾಖಲೆಗಳಿಂದ ತಿಳಿದುಬಂದಿದೆ.ಇವರೆಲ್ಲಾ ವೈಯಕ್ತಿಕ ಕಾರಣಗಳನ್ನು ನೀಡಿ ಭಾರತೀಯ ಪೌರತ್ವ ತ್ಯಜಿಸಿದ್ದು, 106 ಬೇರೆ ಬೇರೆ ದೇಶಗಳಿಗೆ ತೆರಳಿದ್ದಾರೆ. ಈ ಪೈಕಿ ಅತಿ ಹೆಚ್ಚು ಜನರು ಅಮೆರಿಕ, ಇಂಗ್ಲೆಂಡ್, ಕೆನಡಾ, ಆಸ್ಪ್ರೇಲಿಯಾಕ್ಕೆ ತೆರಳಿದ್ದಾರೆ. ಈ ನಾಲ್ಕು ದೇಶಗಳಿಗೆ ತೆರಳಿದವರೇ ಪಾಲೇ