ಅಹಮದಾಬಾದ್: 12ನೇ ತರಗತಿಯಲ್ಲಿ ಶೇಕಡ 99.9 ಅಂಕಗಳನ್ನು ಪಡೆದು ಪ್ರಥಮ ರ್ಯಾಂಕ್ ಪಡೆದ ಅಹಮದಾಬಾದ್ ನ ವಿದ್ಯಾರ್ಥಿ ಈಗ ಸನ್ಯಾಸಿಯಾಗಲು ಮುಂದಾಗಿದ್ದಾನೆ. ಅಹಮದಾಬಾದ್ನ ವರ್ಷಿಲ್ ಷಾ ಎಂಬ ರ್ಯಾಂಕ್ ಸ್ಟೂಡೆಂಟ್ ಎಲ್ಲಾ ವ್ಯಾಮೋಹಗಳನ್ನು ತೊರೆದು, ದೀಕ್ಷೆ ಪಡೆಯುವ ಮೂಲಕ ಜೈನ ಸನ್ಯಾಸಿಯಾಗಲು ಮುಂದಾಗಿದ್ದಾನೆ. ವರ್ಷಿಲ್ ಅವರ ತಂದೆ ಆದಾಯ ತೆರಿಗೆ ಇಲಾಖೆ ಅಧಿಕಾರಿ. ಮಗನ ನಿರ್ಧಾರಕ್ಕೆ ತಂದೆ–ತಾಯಿ ಸಹ ಬೆಂಬಲ ನೀಡಿದ್ದಾರೆ. ಎರಡು ವಾರಗಳ ಹಿಂದೆಯಷ್ಟೇ ಗುಜರಾತ್