ನವದೆಹಲಿ : ದೇಶಾದ್ಯಂತ 75 ಸಮುದ್ರ ತೀರಗಳಲ್ಲಿ 75 ದಿನಗಳ ಕಾಲ ಕರಾವಳಿ ಸ್ವಚ್ಛತಾ ಅಭಿಯಾನವನ್ನು ಕೈಗೊಳ್ಳಲಾಗುವುದು ಎಂದು ಕೇಂದ್ರ ಸಚಿವ ಜಿತೇಂದ್ರ ಸಿಂಗ್ ತಿಳಿಸಿದರು.ಭೂ ವಿಜ್ಞಾನ ಸಚಿವಾಲಯದ ಪ್ರಧಾನ ಕಚೇರಿಯ ಪೃಥ್ವಿ ಭವನದಲ್ಲಿ ಮುಂಬರುವ ಅಂತಾರಾಷ್ಟ್ರೀಯ ಕರಾವಳಿ ಸ್ವಚ್ಛತಾ ದಿನದ ಸಿದ್ಧತೆಗಳನ್ನು ಪರಿಶೀಲಿಸಿದ ಅವರು, ಈ ವರ್ಷ ಜು. 3 ರಿಂದ ಸೆ. 17ರವರೆಗೆ ಸಮುದ್ರ ತೀರದಲ್ಲಿ ಸ್ವಚ್ಛತಾ ಅಭಿಯಾನವನ್ನು ಕೈಗೊಳ್ಳಲಾಗಿದೆ.ಪ್ರತಿವರ್ಷ ಸೆ. 3ನೇ ಶನಿವಾರದಂದು ಆಯೋಜಿಸಲಾಗುವ ವಾರ್ಷಿಕ