ಹೈದರಾಬಾದ್: ತಮ್ಮ ನೇತೃತ್ವದ ಟಿಡಿಪಿ ನಿನ್ನೆ ಲೋಕಸಭೆಯಲ್ಲಿ ಮಂಡಿಸಿದ್ದಅವಿಶ್ವಾಸ ಗೊತ್ತುವಳಿಗೆ ಸೋಲಾಗುತ್ತಿದ್ದಂತೆ ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು ಸುದ್ದಿಗೋಷ್ಠಿ ನಡೆಸಿದ್ದಾರೆ.ಆಂಧ್ರಕ್ಕೆ ವಿಶೇಷ ಸ್ಥಾನಮಾನ ಸಿಗದ ಕಾರಣ ನಿರಾಸೆ ಅನುಭವಿಸಿದ್ದ ಚಂದ್ರಬಾಬು ನಾಯ್ಡು ನೇತೃತ್ವದ ಟಿಡಿಪಿ ಲೋಕಸಭೆಯಲ್ಲಿ ಅವಿಶ್ವಾಸ ಗೊತ್ತುವಳಿ ಮಂಡಿಸಿತ್ತು. ಇದಕ್ಕೆ ಸೋಲಾದ ಬೆನ್ನಲ್ಲೇ ಸುದ್ದಿಗೋಷ್ಠಿ ನಡೆಸಿರುವ ಚಂದ್ರಬಾಬು ನಾಯ್ಡು ಪ್ರಧಾನಿ ಮೋದಿ ವಿರುದ್ಧ ಹರಿಹಾಯ್ದಿದ್ದಾರೆ.ನಮಗೆ ಅಹಂಕಾರ ಇದೆ ಎನ್ನುವ ಪ್ರಧಾನಿ ಮೋದಿಗೆ ಅಧಿಕಾರದ ಅಹಂಕಾರವಿದೆ. ಟಿಡಿಪಿ-ಟಿಆರ್ ಎಸ್ ನಡುವೆ