ಬೆಂಗಳೂರು : ಮಹಾರಾಷ್ಟ್ರದಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ದೇವೇಂದ್ರ ಫಡ್ನವೀಸ್ ರಾಜೀನಾಮೆ ನೀಡಿದ್ದಕ್ಕೆ ಅಧಿಕಾರ ದಾಹಿ ಬಿಜೆಪಿ ತನ್ನ ಕೃತ್ಯಗಳಿಗೆ ತಾನೇ ಬೆಲೆ ತೆರುತ್ತಿದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ವ್ಯಂಗ್ಯ ಮಾಡಿದ್ದಾರೆ.