ನವದೆಹಲಿ: ತೀವ್ರ ಜ್ವರ ಮತ್ತು ಗಂಟಲು ನೋವಿನಿಂದ ಬಳಲುತ್ತಿರುವ ದೆಹಲಿ ಸಿಎಂ ಕೇಜ್ರಿವಾಲ್ ಕೊರೋನಾ ಪರೀಕ್ಷೆ ಫಲಿತಾಂಶ ಇಂದು ಸಂಜೆಯ ಬಳಿಕ ಸಿಗುವ ಸಾಧ್ಯತೆಯಿದೆ.