ನವದೆಹಲಿ: ಅತ್ಯಾಚಾರ ಆರೋಪಿ ಗುರ್ಮಿತ್ ರಾಮ್ ರಹೀಮ್ ಬೆಂಬಲಿಗರನ್ನು ನಿಗ್ರಹಿಸುವಲ್ಲಿ ವಿಫಲವಾಗಿದ್ದಾರೆ ಎನ್ನುವ ಆರೋಪಗಳನ್ನು ತಳ್ಳಿಹಾಕಿರುವ ಬಿಜೆಪಿ ಹೈಕಮಾಂಡ್, ಸಿಎಂ ಮನೋಹರ್ ಲಾಲ್ ಖಟ್ಟರ್ ರಾಜೀನಾಮೆ ನೀಡುವ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ಹೇಳಿದೆ.