ನವದೆಹಲಿ : ಅನುದಾನ ಬಿಡುಗಡೆ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಕುಮಾರಸ್ವಾಮಿ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ದೆಹಲಿಯಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ ಸಿಎಂ, ಬರ ಪರಿಸ್ಥಿತಿ ಹಾಗೂ ನರೇಗಾ ಯೋಜನೆ ಅನುದಾನ ಬಿಡುಗಡೆ ಕುರಿತು ಮನವಿ ಮಾಡಿದ್ದಾರೆ. ಪ್ರಧಾನಿ ಮೋದಿ ಅವರಲ್ಲಿ ಬಾಕಿ ಉಳಿಸಿಕೊಂಡಿರುವ 2,149ಕೋಟಿ ರೂ. ಬಿಡುಗಡೆ ಮಾಡುವಂತೆ ಸಿಎಂ ಕಿಮಾರಸ್ವಾಮಿ ಕೇಳಿಕೊಂಡಿದ್ದಾರೆ. ತಾಜಾ ಸುದ್ದಿಗಳನ್ನು