ಕೋಲ್ಕತ್ತಾ : ದುರ್ಗಾ ಮೂರ್ತಿಗಳ ವಿಸರ್ಜನೆ ಹಾಗೂ ಶಾಲೆಗಳಲ್ಲಿ ಸರಸ್ವತಿ ಪೂಜೆಗೆ ತೃಣಮೂಲ ಕಾಂಗ್ರೆಸ್ ಸರ್ಕಾರ ಅನುಮತಿ ನೀಡುತ್ತಿಲ್ಲ ಎಂದು ಬಿಜೆಪಿ ಆರೋಪಕ್ಕೆ ಪ್ರತಿಕ್ರಿಯಿಸಿದ ಸಿಎಂ ಮಮತಾ ಬ್ಯಾನರ್ಜಿ ಬಿಜೆಪಿ ನಾಯಕರಿಗೆ ಸವಾಲೊಂದನ್ನು ಹಾಕಿದ್ದಾರೆ.