ನಂದೀಗ್ರಾಮದಲ್ಲಿ ಹಿನ್ನಡೆ ಅನುಭವಿಸಿರುವ ಸಿಎಂ ಮಮತಾ

ಕೋಲ್ಕೊತ್ತಾ| Krishnaveni K| Last Modified ಭಾನುವಾರ, 2 ಮೇ 2021 (09:58 IST)
ಕೋಲ್ಕೊತ್ತಾ: ಪಶ್ಚಿಮ ಬಂಗಾಲ ವಿಧಾನಸಭೆ ಮತ ಎಣಿಕೆ ಕಾರ್ಯ ನಡೆಯುತ್ತಿದ್ದು, ಟಿಎಂಸಿ ನಾಯಕಿ, ಸಿಎಂ ಮಮತಾ ಬ್ಯಾನರ್ಜಿ ನಂದೀಗ್ರಾಮದಲ್ಲಿ ಕೊಂಚ ಹಿನ್ನಡೆ ಅನುಭವಿಸಿದ್ದಾರೆ.
 

ಇಲ್ಲಿ ಮಮತಾಗೆ ಎದುರಾಳಿಯಾಗಿ ಬಿಜೆಪಿಯ ಸುವೇಂದು ಅಧಿಕಾರಿ ಸ್ಪರ್ಧಿಸಿದ್ದಾರೆ. ಮಮತಾ ಹಿನ್ನಡೆ ಅನುಭವಿಸಿದ್ದರೆ, ಸುವೇಂದು ಮುನ್ನಡೆಯಲ್ಲಿದ್ದಾರೆ.
 
ಒಟ್ಟಾರೆಯಾಗಿ ಇಲ್ಲಿ ಬಿಜೆಪಿ ಮತ್ತು ಟಿಎಂಸಿ ನಡುವೆ ಜಿದ್ದಾಜಿದ್ದಿನ ಪೈಪೋಟಿಯಿದೆ. ಸದ್ಯಕ್ಕೆ 129 ಸ್ಥಾನಗಳಲ್ಲಿ ಟಿಎಂಸಿ ಮುನ್ನಡೆಯಲ್ಲಿದ್ದರೆ ಬಿಜೆಪಿ 120 ಸ್ಥಾನಗಳಲ್ಲಿ ಮುನ್ನಡೆ ಹೊಂದಿದ್ದು ತೀವ್ರ ಸ್ಪರ್ಧೆ ನಡೆಸುತ್ತಿದೆ.
ಇದರಲ್ಲಿ ಇನ್ನಷ್ಟು ಓದಿ :