ನವದೆಹಲಿ: ಗುಜರಾತ್ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ವಿಜಯ್ ರೂಪಾನಿ ಸೇರಿದಂತೆ 70 ಅಭ್ಯರ್ಥಿಗಳ ಪಟ್ಟಿಯನ್ನು ಬಿಜೆಪಿ ಬಿಡುಗಡೆ ಮಾಡಿದೆ.