ಭೋಪಾಲ್: ಮಧ್ಯಪ್ರದೇಶದ ರಸ್ತೆಗಳು ಅಮೆರಿಕದ ರಸ್ತೆಗಳಿಗಿಂತ ಉತ್ತಮವಾಗಿವೆ ಎಂದು ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾನ್ ನೀಡಿದ ಹೇಳಿಕೆಗೆ ವಿಪಕ್ಷಗಳು ತೀವ್ರವಾದ ವಾಗ್ದಾಳಿ ನಡೆಸಿವೆ.