ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ತುರ್ತು ಅಧಿವೇಶನ ಕರೆದು ಎಲ್ಲಾ ಶಾಸಕರ ಒಪ್ಪಿಗೆ ಪಡೆದು ವಿಧಾನಸಭೆಯನ್ನು ವಿಸರ್ಜಿಸಲು ಚಿಂತನೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.