ಇಂದು ದೆಹಲಿಯಿಂದ ಬೆಂಗಳೂರಿಗೆ ವಾಪಾಸಾಗಲಿರುವ ಸಿಎಂ

ಬೆಂಗಳೂರು| pavithra| Last Modified ಶನಿವಾರ, 19 ಸೆಪ್ಟಂಬರ್ 2020 (12:06 IST)
ಬೆಂಗಳೂರು : ದೆಹಲಿಗೆ ಬೇಟಿ ನೀಡಿದ್ದ ಸಿಎಂ ಯಡಿಯೂರಪ್ಪ ಇಂದು ಬೆಂಗಳೂರಿಗೆ ವಾಪಾಸಾಗಲಿದ್ದಾರೆ.

ದೆಹಲಿಗೆ ಭೇಟಿ ನೀಡಿದ್ದ ಸಿಎಂ ಬಿಎಸ್ ವೈ ಸಂಪುಟ ವಿಸ್ತರಣೆಯ ಕುರಿತು ಹೈಕಮಾಂಡ್ ಜೊತೆ ಚರ್ಚೆ ನಡೆಸಿದ್ದಾರೆ. ಹಾಗೇ ಕೊರೊನಾ ವೈರಸ್ ನಿಯಂತ್ರಣದ ಬಗ್ಗೆ ಪ್ರಧಾನಿ ಮೋದಿಯೊಂದಿಗೆ ಚರ್ಚೆ ನಡೆಸಿದ್ದಾರೆ.

ಇಂದು ಸಿಎಂ ದೆಹಲಿಯಿಂದ ಬೆಂಗಳೂರಿಗೆ ವಾಪಾಸಾಗುತ್ತಿದ್ದು ವಿಶೇಷ ವಿಮಾನದಲ್ಲಿ ಪ್ರಯಾಣ ಬೆಳೆಸಲಿದ್ದಾರೆ. ಮಧ್ಯಾಹ್ನ ಬೆಂಗಳೂರಿಗೆ ತಲುಪಲಿದ್ದಾರೆ ಎನ್ನಲಾಗಿದೆ.ಇದರಲ್ಲಿ ಇನ್ನಷ್ಟು ಓದಿ :