ಲಕ್ನೋ: ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ರಾಜೀನಾಮೆ ನೀಡಿದ್ದಾರೆ. ಆದರೆ ಸಿಎಂ ಸ್ಥಾನಕ್ಕಲ್ಲ. ತಮ್ಮ ಸಂಸದ ಸ್ಥಾನಕ್ಕೆ. ಸಿಎಂ ಆಗುವ ಮೊದಲು ಗೋರಖ್ ಪುರ ಲೋಕಸಭೆ ಕ್ಷೇತ್ರದ ಸಂಸದರಾಗಿದ್ದ ಯೋಗಿ ಆದಿತ್ಯನಾಥ್ ಆ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ರಾಜ್ಯದಲ್ಲಿ ಸಿಎಂ ಆಗಿ ಆಯ್ಕೆಯಾದ ನಂತರ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಲು ಆರು ತಿಂಗಳ ಕಾಲಾವಕಾಶ ಇರುತ್ತದೆ.ಅದರಂತೆ ಸಿಎಂ ಯೋಗಿ ಮತ್ತು ಫುಲ್ಪರ್ ಸಂಸದರಾಗಿದ್ದ ಉಪ ಮುಖ್ಯಮಂತ್ರಿ ಕೇಶವ