ಲಕ್ನೊ: ದೇಶದಾದ್ಯಂತ ತ್ರಿವಳಿ ತಲಾಖ್ ಪದ್ಧತಿ ಬಗ್ಗೆ ಚರ್ಚೆಗಳಾಗುತ್ತಿರುವಾಗಲೇ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ವಿಶಿಷ್ಟವಾಗಿ ತಮ್ಮ ಅಭಿಪ್ರಾಯ ಮಂಡಿಸಿದ್ದಾರೆ.