ಲಕ್ನೋ: ಜನನಿಯಂತ್ರಣ ಮಾಡಲು ಹೊಸ ತಂತ್ರ ರೂಪಿಸಿರುವ ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ಸರ್ಕಾರ ಎರಡಕ್ಕಿಂತ ಹೆಚ್ಚು ಮಕ್ಕಳಾದರೆ ಸರ್ಕಾರಿ ಸೌಲಭ್ಯಗಳನ್ನೇ ಕಡಿತಗೊಳಿಸುವ ಹೊಸ ನೀತಿಯೊಂದನ್ನು ಜಾರಿಗೆ ತರಲಿದೆ.ಈ ಬಗ್ಗೆ ಕರಡು ನೀತಿ ಬಿಡುಗಡೆಯಾಗಿದ್ದು, ಜು.19 ರೊಳಗಾಗಿ ಆಕ್ಷೇಪ ಸಲ್ಲಿಸುವುದಿದ್ದರೆ ಸಲ್ಲಿಸಬಹುದಾಗಿದೆ. ಎರಡು ಮಕ್ಕಳಿಗಿಂತ ಹೆಚ್ಚಾದರೆ ಸರ್ಕಾರಿ ಸೌಲಭ್ಯಗಳು ಕಟ್ ಆಗಲಿದೆ. ಎರಡು ಅಥವಾ ಒಂದೇ ಮಗುವಿದ್ದರೆ ಸರ್ಕಾರದಿಂದ ಪ್ರೋತ್ಸಾಹಕವಾಗಿ ಸೌಲಭ್ಯಗಳು ಲಭಿಸಲಿವೆ.ಒಂದೇ ಮಗುವಿದ್ದರೆ ದಂಪತಿಗೆ ಉಚಿತ ವೈದ್ಯಕೀಯ ವಿಮೆ,