ಬಾಂಗ್ಲಾದೇಶದ ಬೆನಾಪೋಲ್ ರೈಲಿನ ನಾಲ್ಕು ಬೋಗಿಗಳಿಗೆ ಬೆಂಕಿ ಹೊತ್ತಿಕೊಂಡಿದ್ದು, ಐವರು ಮೃತಪಟ್ಟಿದ್ದಾರೆ. ರೈಲಿನಲ್ಲಿ ಭಾರತೀಯ ಪ್ರಜೆಗಳೂ ಪ್ರಯಾಣಿಸುತ್ತಿದ್ದರು ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಈಘಟನೆಯಲ್ಲಿ ಹಲವಾರು ಗಾಯಗೊಂಡಿದ್ದಾರೆ. ರೈಲು ಜೆಸ್ಸೋರ್ನಿಂದ ಢಾಕಾಕ್ಕೆ ತೆರಳುತ್ತಿತ್ತು. ರೈಲು ಸಯಿದಾಬಾದ್ನ ಗೋಲಬಾಗ್ ಪ್ರದೇಶಕ್ಕೆ ತಲುಪಿದಾಗ ಬೆಂಕಿ ಹೊತ್ತಿಕೊಂಡಿದೆ.